ಯೋಬ 37:6 - ಕನ್ನಡ ಸತ್ಯವೇದವು J.V. (BSI)6 ಆತನು ಹಿಮಕ್ಕೂ ಹದಮಳೆಗೂ ತನ್ನ ಶಕ್ತಿಯ ದೊಡ್ಡ ಮಳೆಗೂ ಭೂವಿುಯ ಮೇಲೆ ಬೀಳು ಎಂದು ಅಪ್ಪಣೆಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು, ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎನ್ನುತ್ತಾನೆ ಭಾರಿಮಳೆಗೆ, ‘ರಭಸದಿಂದ ಸುರಿ’ ಎನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ. ಮಳೆಗೆ, ‘ಭೂಮಿಯ ಮೇಲೆ ರಭಸದಿಂದ ಸುರಿ’ ಎಂದು ಆಜ್ಞಾಪಿಸುತ್ತಾರೆ. ಅಧ್ಯಾಯವನ್ನು ನೋಡಿ |