ಯೋಬ 38:10 - ಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಎಲ್ಲೆಯನ್ನು ಕಟ್ಟಿ ಅಗುಳಿ ಕದಗಳನ್ನು ಹಾಕಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಸರಹದ್ದನು ನಿಯಮಿಸಿ ಕದಗಳನೂ ಅಗುಳಿಗಳನೂ ಇಟ್ಟವನಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಸಮುದ್ರಕ್ಕೆ ಮೇರೆಯನ್ನು ನಿಗದಿಪಡಿಸಿ ಕದ ಹಾಕಿದ ಬಾಗಿಲುಗಳ ಹಿಂಭಾಗದಲ್ಲಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಸಮುದ್ರಕ್ಕೆ ಮಿತಿಗಳನ್ನು ನಿಗದಿಪಡಿಸಿ, ಅಗುಳಿಗಳನ್ನೂ, ಬಾಗಿಲುಗಳನ್ನೂ ಇಟ್ಟೆನು. ಅಧ್ಯಾಯವನ್ನು ನೋಡಿ |