ಯೋಬ 38:21 - ಕನ್ನಡ ಸತ್ಯವೇದವು J.V. (BSI)21 ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದೆಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದನ್ನು ಬಲ್ಲೆಯಾದರೆ ನೀನು ಆಗಲೇ ಹುಟ್ಟಿದ್ದಿರಬೇಕು ಮತ್ತು ಈಗ ಬಹಳ ವೃದ್ಧನಾಗಿರಬೇಕು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೋಬನೇ, ಇವು ನಿನಗೆ ತಿಳಿದಿವೆ, ಯಾಕೆಂದರೆ ನೀನು ಬಹು ವೃದ್ಧನೂ ಜ್ಞಾನಿಯೂ ಆಗಿರುವೆ. ನಾನು ಅವುಗಳನ್ನು ನಿರ್ಮಿಸಿದಾಗ ನೀನು ಅಲ್ಲಿ ವಾಸವಾಗಿರಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಜವಾಗಿಯೂ ನೀನು ಆಗ ಹುಟ್ಟಿದ್ದರೆ, ಇವೆಲ್ಲಾ ನಿನಗೆ ಗೊತ್ತಾಗುತಿತ್ತು. ಮತ್ತು ಈಗ ನೀನು ಬಹಳ ವರ್ಷಗಳ ವೃದ್ಧನಾಗಿರುತ್ತಿದ್ದೆ. ಅಧ್ಯಾಯವನ್ನು ನೋಡಿ |