Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:24 - ಕನ್ನಡ ಸತ್ಯವೇದವು J.V. (BSI)

24 ಬೆಳಕನ್ನು ಭಾಗಿಸುವದಕ್ಕೂ ಬಿಸಿಗಾಳಿಯನ್ನು ಭೂವಿುಯ ಮೇಲೆ ವಿಸ್ತರಿಸುವದಕ್ಕೂ ಮಾರ್ಗವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬೆಳಕನ್ನು ಭಾಗಿಸುವುದಕ್ಕೆ, ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬೆಳಕು ಏರಿಬರುವ ಜಾಗವೆಲ್ಲಿ? ಬಿಸಿಗಾಳಿ ಬೀಸಿಬರುವ ಮಾರ್ಗವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋಬನೇ, ಸೂರ್ಯನು ಹೊರಟ ಸ್ಥಳಕ್ಕೂ ಪೂರ್ವದಿಕ್ಕಿನ ಗಾಳಿಯು ಭೂಮಿಯ ಮೇಲೆಲ್ಲಾ ಬೀಸುವುದಕ್ಕಾಗಿ ಹೊರಟುಬರುವ ಸ್ಥಳಕ್ಕೂ ನೀನು ಎಂದಾದರೂ ಹೋಗಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೆಳಕಿನ ಮೂಲ ಮಾರ್ಗ ಎಲ್ಲಿದೆ? ಪೂರ್ವ ಗಾಳಿಯ ಮಾರ್ಗವು ಯಾವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:24
7 ತಿಳಿವುಗಳ ಹೋಲಿಕೆ  

ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಬೆಳಕುಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ ಸುತ್ತಲೂ ಮೇರೆಯನ್ನು ಹಾಕಿದ್ದಾನೆ.


ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೆಯೋ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೆಯಾ?


ನಿರ್ಜನಪ್ರದೇಶದಲ್ಲಿಯೂ ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು