ಯೋಬ 38:36 - ಕನ್ನಡ ಸತ್ಯವೇದವು J.V. (BSI)36 ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಜ್ಞಾನವನು ದಯಪಾಲಿಸಿದವನಾರು ಇಬಿಸ್ ಪಕ್ಷಿಗೆ? ವಿವೇಕವನು ಅನುಗ್ರಹಿಸಿದವನಾರು ಕೋಳಿಹುಂಜಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಯೋಬನೇ, ಮನುಷ್ಯರನ್ನು ಜ್ಞಾನಿಗಳನ್ನಾಗಿ ಮಾಡುವವರು ಯಾರು? ಅವರ ಅಂತರಾಳದಲ್ಲಿ ಜ್ಞಾನವನ್ನು ಇಡುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು? ಅಧ್ಯಾಯವನ್ನು ನೋಡಿ |