ಯೋಬ 38:5 - ಕನ್ನಡ ಸತ್ಯವೇದವು J.V. (BSI)5 ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದರಳತೆಯನ್ನು ಗೊತ್ತುಮಾಡಿದವನಾರೆಂದು ನಿನಗೆ ತಿಳಿದಿದೆಯೆ? ಅದರ ಮೇಲೆ ನೂಲು ಹಿಡಿದವನಾರೆಂದು ನಿನಗೆ ಗೊತ್ತಿದೆಯೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ಧರಿಸಿದರು? ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ? ಭೂಮಿಯ ಮೇಲೆ ನೂಲು ಹಿಡಿದವರು ಯಾರು? ಅಧ್ಯಾಯವನ್ನು ನೋಡಿ |