ಯೋಬ 39:12 - ಕನ್ನಡ ಸತ್ಯವೇದವು J.V. (BSI)12 ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವದೆಂದು ಭರವಸವಿಡುವಿಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬೆಳೆಯನು ಅದು ನಿನಗೆ ಹೊತ್ತು ತರುವುದೆಂದು ನಂಬುವೆಯಾ? ಕಣದಲಿ ನಿನಗೆ ಕಾಳನು ಕೂಡಿಸುವುದೆಂಬ ನಂಬಿಕೆ ನಿನಗಿದೆಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅದು ನಿನ್ನ ಬೆಳೆಯನ್ನು ಕೂಡಿಸಿ, ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸವಿಡುವಿಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದು ನಿನ್ನ ಧಾನ್ಯ ತೆನೆಗಳನ್ನು ಮನೆಗೆ ತರುವುದೆಂದು ನಂಬುವೆಯಾ? ನಿನ್ನ ಕಣದಲ್ಲಿ ಕಾಳು ಕೂಡಿಸುವದೆಂದೂ ಅದನ್ನು ನಿರೀಕ್ಷಿಸುವೆಯಾ? ಅಧ್ಯಾಯವನ್ನು ನೋಡಿ |