ಯೋಬ 39:16 - ಕನ್ನಡ ಸತ್ಯವೇದವು J.V. (BSI)16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತನ್ನ ಮರಿ ತನ್ನದೇ ಅಲ್ಲ ಎಂಬಷ್ಟು ಕ್ರೂರತೆ ಅದರದು ತನ್ನ ಹೆರಿಗೆ ನಿಷ್ಫಲವಾಯಿತೆಂಬ ಸಂಕಟ ಅದಕ್ಕಿರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ. ಅಧ್ಯಾಯವನ್ನು ನೋಡಿ |