ಯೋಬ 39:18 - ಕನ್ನಡ ಸತ್ಯವೇದವು J.V. (BSI)18 ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ ಕುದುರೆಯನ್ನೂ ಸವಾರನನ್ನೂ ಹೀಯಾಳಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೂ ಅದು ರೆಕ್ಕೆ ಬಡಿದು ದೌಡಾಯಿಸುವಾಗಲಂತು ಕುದುರೆ ರಾಹುತರನೂ ಅಣಕಿಸಬಲ್ಲದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ. ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ, ಅದು ಕುದುರೆ ಸವಾರನನ್ನು ಸಹ ನೋಡಿ ಅಣಕಿಸುತ್ತದೆ. ಅಧ್ಯಾಯವನ್ನು ನೋಡಿ |