ಯೋಬ 39:20 - ಕನ್ನಡ ಸತ್ಯವೇದವು J.V. (BSI)20 ಅದು ವಿುಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದಿಯಾ? ಅದರ ಕೆನೆತದ ಪ್ರತಾಪವು ಭಯಂಕರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮಿಡತೆಯ ಹಾಗೆ ಅದು ಜಿಗಿಯಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭೀತಿಯನು ತರುತ್ತದೆ, ನೋಡು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮಿಡತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? ಅದರ ಗಟ್ಟಿಯಾದ ಕೆನೆತ ಜನರನ್ನು ಭಯಗೊಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮಿಡತೆಯ ಹಾಗೆ ಅದನ್ನು ಹಾರುವಂತೆ ಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭಯಂಕರವಾಗಿದೆಯಲ್ಲಾ? ಅಧ್ಯಾಯವನ್ನು ನೋಡಿ |