ಯೋಬ 39:22 - ಕನ್ನಡ ಸತ್ಯವೇದವು J.V. (BSI)22 ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರಮಾಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಖಡ್ಗಕ್ಕೆ ಹಿಂದೆಗೆಯದೆ, ಕಳವಳಗೊಳ್ಳದೆ ಭಯಭೀತಿಗೆ ಹೆದರದೆ ನಗುತ್ತದೆ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಕುದುರೆಯು ಭಯವನ್ನು ಕಂಡು ನಗುವುದು; ಅದಕ್ಕೆ ಭಯವಿಲ್ಲ! ಅದು ಯುದ್ಧದಿಂದ ಓಡಿಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ. ಅಧ್ಯಾಯವನ್ನು ನೋಡಿ |