ಯೋಬ 39:28 - ಕನ್ನಡ ಸತ್ಯವೇದವು J.V. (BSI)28 ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ ದುರ್ಗದಲ್ಲಿಯೂ ತಂಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದು ವಾಸಮಾಡುತ್ತದೆ ಕಲ್ಲು ಬಂಡೆ ಮೇಲೆ ಅದು ತಂಗುತ್ತದೆ ಶಿಲಾಶಿಖರದ ದುರ್ಗದೊಳಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹದ್ದು ಕಡಿದಾದ ಬಂಡೆಯ ಮೇಲೆ ವಾಸಿಸುವುದು. ಕಡಿದಾದ ಬಂಡೆಯು ಹದ್ದಿನ ದುರ್ಗವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದು ಬಂಡೆಯ ಸಂದುಗಳಲ್ಲಿ ರಾತ್ರಿಯನ್ನು ಕಳೆಯುತ್ತದೆ; ಶಿಲಾಶಿಖರದ ದುರ್ಗಗಳಲ್ಲಿಯೂ ಅದು ತಂಗುತ್ತದೆ. ಅಧ್ಯಾಯವನ್ನು ನೋಡಿ |