Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:29 - ಕನ್ನಡ ಸತ್ಯವೇದವು J.V. (BSI)

29 ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಬೇಟೆಯನು ನೋಡುತ್ತದೆ ಅಲ್ಲಿಂದಲೆ ಅದನ್ನು ಕಂಡು ಹಿಡಿಯುತ್ತದೆ ದೂರದಿಂದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹದ್ದು ಆಹಾರಕ್ಕಾಗಿ ತನ್ನ ದುರ್ಗದಿಂದ ನೋಡುತ್ತದೆ. ದೂರದಲ್ಲಿರುವ ಆಹಾರವನ್ನು ಅದು ನೋಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಲ್ಲಿಂದಲೇ ಆಹಾರವನ್ನು ಹುಡುಕುತ್ತದೆ; ಅದರ ಕಣ್ಣುಗಳು ದೂರದಿಂದಲೇ ನೋಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:29
2 ತಿಳಿವುಗಳ ಹೋಲಿಕೆ  

ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.


ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ ದುರ್ಗದಲ್ಲಿಯೂ ತಂಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು