ಯೋಬ 39:3 - ಕನ್ನಡ ಸತ್ಯವೇದವು J.V. (BSI)3 ಅವು ಬೊಗ್ಗಿಕೊಂಡು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವು ಬಗ್ಗಿ ಮರಿಹಾಕುತ್ತವೆ ಒಡನೆಯೆ ವೇದನೆಯನು ಮರೆತುಬಿಡುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವು ಬಗ್ಗಿಕೊಂಡು ಮರಿಗಳನ್ನು ಈಯುತ್ತವೆ; ಬಳಿಕ ಅವುಗಳ ಪ್ರಸವವೇದನೆ ಕೊನೆಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವು ಬಗ್ಗಿ ಮರಿಗಳನ್ನು ಹಾಕುತ್ತವೆ; ಅದರ ಪ್ರಸವ ವೇದನೆಯನ್ನು ಮರೆತುಬಿಡುತ್ತವೆ. ಅಧ್ಯಾಯವನ್ನು ನೋಡಿ |