ಯೋಬ 39:30 - ಕನ್ನಡ ಸತ್ಯವೇದವು J.V. (BSI)30 ಅದರ ಮರಿಗಳೂ ರಕ್ತವನ್ನು ಕುಡಿಯುವವು; ಹತರಿದ್ದಲ್ಲಿ ಹದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹೆಣ ಬಿದ್ದಲ್ಲಿ ರಣಹದ್ದು ಅದರ ಮರಿಗಳೂ ಹೀರುತ್ತವೆ ರಕ್ತವನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಹದ್ದಿನ ಮರಿಗಳು ರಕ್ತವನ್ನು ಕುಡಿಯುತ್ತವೆ. ಅವು ಸತ್ತದೇಹಗಳ ಸುತ್ತಲೂ ಸೇರಿಕೊಳ್ಳುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅದರ ಮರಿಗಳು ತಂದ ಬೇಟೆಯನ್ನು ತಿಂದುಬಿಡುತ್ತವೆ; ಹೆಣ ಬಿದ್ದಲ್ಲಿಯೇ ರಣಹದ್ದು ಇರುವುದು.” ಅಧ್ಯಾಯವನ್ನು ನೋಡಿ |