ಯೋಬ 39:7 - ಕನ್ನಡ ಸತ್ಯವೇದವು J.V. (BSI)7 ಅದು ಊರಗದ್ದಲವನ್ನು ಧಿಕ್ಕರಿಸಿ ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದು ಊರುಗದ್ದಲವನ್ನು ಧಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದು ಧಿಕ್ಕರಿಸುತ್ತದೆ ಊರಗದ್ದಲವನು ಅದು ಕೇಳಿದ್ದಿಲ್ಲ ಓಡಿಸುವವನ ಕೂಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕಾಡುಕತ್ತೆಯು ಗದ್ದಲವಿರುವ ಊರುಗಳ ಸಮೀಪಕ್ಕೂ ಹೋಗುವುದಿಲ್ಲ, ಯಾರೂ ಅವುಗಳನ್ನು ಪಳಗಿಸಿ ದುಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪಟ್ಟಣದ ಗದ್ದಲವನ್ನು ಕಾಡುಕತ್ತೆಯು ಧಿಕ್ಕರಿಸುತ್ತದೆ; ಅದು ಓಡಿಸುವವನ ಕೂಗನ್ನು ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.