ಯೋಬ 39:9 - ಕನ್ನಡ ಸತ್ಯವೇದವು J.V. (BSI)9 ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ ನಿನ್ನ ಗೋದಲಿಯ ಹತ್ತಿರ ತಂಗುವದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, ನಿನ್ನ ಗೋದಲಿಯ ಹತ್ತಿರ ತಂಗುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಾಡುಕೋಣ ಒಪ್ಪಿದೆಯೇ ನಿನಗೆ ಸೇವೆಮಾಡಲು? ನಿನ್ನ ಗೋದಲಿಯ ಹತ್ತಿರವೇ ತಂಗಿರಲು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? ತಗ್ಗುಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಕಾಡುಕೋಣವು ನಿನ್ನ ಸೇವೆ ಮಾಡಲು ಎಂದಾದರೂ ಒಪ್ಪಿದೆಯೆ? ಅದು ರಾತ್ರಿಯಲ್ಲಿ ನಿನ್ನ ಗೋದಲಿಯ ಬಳಿಯಲ್ಲಿ ಉಳಿದುಕೊಂಡಿದೆಯೆ? ಅಧ್ಯಾಯವನ್ನು ನೋಡಿ |