ಯೋಬ 4:17 - ಕನ್ನಡ ಸತ್ಯವೇದವು J.V. (BSI)17 ಅದೇನಂದರೆ - ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದೇನೆಂದರೆ: ‘ದೇವರಿಗಿಂತಲೂ ನೀತಿವಂತನಾದ ಮನುಷ್ಯನಿರುವನೇ? ಮನುಷ್ಯನು ತನ್ನ ಸೃಷ್ಟಿಕರ್ತನಿಗಿಂತಲೂ ಶುದ್ಧನಾಗಿರುವನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ‘ಮನುಷ್ಯನು ದೇವರಿಗಿಂತ ಹೆಚ್ಚು ನೀತಿವಂತನಾಗಿರಲು ಸಾಧ್ಯವೇ? ಮಾನವನು ಸೃಷ್ಟಿಕರ್ತ ದೇವರಿಗಿಂತಲೂ ಶುದ್ಧನಾಗಿರಲು ಸಾಧ್ಯವೇ? ಅಧ್ಯಾಯವನ್ನು ನೋಡಿ |