ಯೋಬ 4:18 - ಕನ್ನಡ ಸತ್ಯವೇದವು J.V. (BSI)18 ಆಹಾ, ಆತನು ತನ್ನ ಪರಿಚಾರಕರಲ್ಲಿಯೂ ನಂಬಿಕೆಯನ್ನಿಡುವದಿಲ್ಲ, ತನ್ನ ದೂತರ ಮೇಲೆಯೂ ತಪ್ಪುಹೊರಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತನ್ನ ಸೇವಕರಲ್ಲೂ ದೇವರು ನಂಬಿಕೆಯಿಡುವುದಿಲ್ಲವಲ್ಲಾ! ತನ್ನ ದೂತರ ಮೇಲೂ ಆತನು ತಪ್ಪುಹೊರಿಸುತ್ತಾನಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರು ತನ್ನ ಪರಲೋಕದ ಸೇವಕರುಗಳಲ್ಲಿಯೂ ಭರವಸವಿಡುವುದಿಲ್ಲ. ದೇವರು ತನ್ನ ದೂತರುಗಳಲ್ಲಿಯೂ ತಪ್ಪನ್ನು ಕಂಡುಹಿಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ತಮ್ಮ ಸೇವಕರಲ್ಲಿ ದೇವರು ನಂಬದೆ, ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು, ಅಧ್ಯಾಯವನ್ನು ನೋಡಿ |