Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:2 - ಕನ್ನಡ ಸತ್ಯವೇದವು J.V. (BSI)

2 ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವದೋ? ಮಾತಾಡದೆ ಸುಮ್ಮನೆ ಇರುವದಕ್ಕೆ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಯಾರಾದರೂ ನಿನ್ನೊಡನೆ ಮಾತನಾಡಿದರೆ ಬೇಸರವೇಕೆ ನಿನಗೆ? ಆದರೂ ಯಾರಿಂದಾದೀತು ಮಾತನಾಡದೆ ಸುಮ್ಮನಿರುವುದಕ್ಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಒಬ್ಬನು ನಿನ್ನೊಂದಿಗೆ ಮಾತಾಡತೊಡಗಿದರೆ ನಿನಗೆ ಬೇಸರವಾಗುವುದೇ? ಸುಮ್ಮನಿರಲು ನನಗಂತೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ, ನಿನಗೆ ಬೇಸರಿಕೆ ಉಂಟಾಗುವುದೋ? ಮಾತಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:2
7 ತಿಳಿವುಗಳ ಹೋಲಿಕೆ  

ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಇದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು