ಯೋಬ 40:11 - ಕನ್ನಡ ಸತ್ಯವೇದವು J.V. (BSI)11 ತುಂಬಿತುಳುಕುವ ನಿನ್ನ ಕೋಪವನ್ನು ಎರಚಿ ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು. ಅಧ್ಯಾಯವನ್ನು ನೋಡಿ |