ಯೋಬ 40:15 - ಕನ್ನಡ ಸತ್ಯವೇದವು J.V. (BSI)15 ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೃಷ್ಟಿಮಾಡಿದೆನು ನೀರಾನೆಯನು ನಿನ್ನ ಹಾಗೆ ಅದು ಹುಲ್ಲನು ಮೇಯುತ್ತದೆ ಎತ್ತಿನ ಹಾಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಯೋಬನೇ, ಬೆಹೇಮೋತನ್ನು ನೋಡು. ಅದನ್ನು ನಿರ್ಮಿಸಿದವನು ನಾನೇ; ನಿನ್ನನ್ನು ನಿರ್ಮಿಸಿದವನೂ ನಾನೇ. ಅದು ಹಸುವಿನಂತೆ ಹುಲ್ಲನ್ನು ಮೇಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನಾನು ನಿನ್ನ ಹಾಗೆ ಸೃಷ್ಟಿಮಾಡಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ತಿನ್ನುತ್ತದೆ. ಅಧ್ಯಾಯವನ್ನು ನೋಡಿ |