ಯೋಬ 40:17 - ಕನ್ನಡ ಸತ್ಯವೇದವು J.V. (BSI)17 ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಾಲವನ್ನು ಬಾಗಿಸುತ್ತದೆ ದೇವದಾರು ಮರದಂತೆ ಅದರ ನರಗಳೋ ಹೆಣೆದುಕೊಂಡಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದರ ಬಾಲವು ದೇವದಾರು ಮರದಂತೆ ಬಲವಾಗಿ ನಿಂತುಕೊಳ್ಳುತ್ತದೆ. ಅದರ ಕಾಲಿನ ಮಾಂಸಖಂಡಗಳು ಬಹು ಬಲವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ. ಅಧ್ಯಾಯವನ್ನು ನೋಡಿ |