ಯೋಬ 40:2 - ಕನ್ನಡ ಸತ್ಯವೇದವು J.V. (BSI)2 ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!” ಅಧ್ಯಾಯವನ್ನು ನೋಡಿ |