ಯೋಬ 40:20 - ಕನ್ನಡ ಸತ್ಯವೇದವು J.V. (BSI)20 ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಮೇವು ಕೊಡುತ್ತವೆ ಬೆಟ್ಟಗುಡ್ಡಗಳು ಅಲ್ಲಿ ಅಲೆದಾಡುತ್ತಿರುತ್ತವೆ ಕಾಡು ಮೃಗಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕಾಡುಪ್ರಾಣಿಗಳು ಆಟವಾಡುವ ಬೆಟ್ಟಗಳ ಮೇಲೆ ಬೆಳೆಯುವ ಹುಲ್ಲನ್ನು ಅದು ತಿನ್ನುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ; ಎಲ್ಲಾ ಕಾಡುಮೃಗಗಳು ಅಲ್ಲಿ ಆಡುತ್ತವೆ. ಅಧ್ಯಾಯವನ್ನು ನೋಡಿ |