Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:7 - ಕನ್ನಡ ಸತ್ಯವೇದವು J.V. (BSI)

7 ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಶೂರನಂತೆ ನಡುಕಟ್ಟಿಕೊಂಡು ನನ್ನ ಪ್ರಶ್ನೆಗೆ ಉತ್ತರಕೊಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಯೋಬನೇ, ನಡುಕಟ್ಟಿಕೊಂಡು ಎದ್ದುನಿಂತುಕೊ! ನಾನು ನಿನಗೆ ಕೆಲವು ಪ್ರಶ್ನೆಗಳನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; ನಾನು ನಿನಗೆ ಪ್ರಶ್ನೆಮಾಡುತ್ತೇನೆ; ನೀನು ನನಗೆ ಉತ್ತರಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:7
4 ತಿಳಿವುಗಳ ಹೋಲಿಕೆ  

ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


ದಯೆಮಾಡಿ ಕೇಳು, ನಾನೇ ಮಾತಾಡುವೆನು, ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು [ಎಂದು ಅಪ್ಪಣೆ ಕೊಟ್ಟಿಯಷ್ಟೆ].


ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತಾಡುವೆ, ನೀನು ಉತ್ತರ ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು