Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:1 - ಕನ್ನಡ ಸತ್ಯವೇದವು J.V. (BSI)

1 ನೀನು ಮೊಸಳೆಯನ್ನು ಗಾಳದಿಂದ ಎಳೆದು ಹುರಿಯಿಂದ ಅದರ ನಾಲಿಗೆಯನ್ನು ಅದುವಿು ಬಿಗಿಯುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲಿವ್ಯಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ? ಹುರಿಯಿಂದ ಅದರ ನಾಲಿಗೆಯನ್ನು ಅದುಮಿ ಬಿಗಿಯುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “’ಲಿವ್ಯತಾನ್’ ಮೊಸಳೆಯನು ಗಾಳದಿಂದ ಎಳೆಯಬಲ್ಲೆಯಾ? ಅದರ ನಾಲಿಗೆಯನು ಹಗ್ಗದಿಂದ ಬಿಗಿಯಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯೋಬನೇ, ನೀನು ಲಿವ್ಯಾತಾನನನ್ನು ಗಾಳದಿಂದ ಹಿಡಿಯಬಲ್ಲೆಯಾ? ನೀನು ಅದರ ನಾಲಿಗೆಯನ್ನು ಅದುಮಿ ಹಗ್ಗದಿಂದ ಕಟ್ಟಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೋಬನೇ, ಲಿವ್ಯಾತಾನ್ ಮೊಸಳೆಯನ್ನು ಗಾಳದಿಂದ ಎಳೆಯಬಲ್ಲೆಯಾ? ಹಗ್ಗದಿಂದ ಅದರ ನಾಲಿಗೆಯನ್ನು ಬಿಗಿಯಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:1
6 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ಅದರಲ್ಲಿ ಹಡಗುಗಳು ಸಂಚರಿಸುತ್ತವೆ; ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.


ಲಿವ್ಯಾತಾನನ ಶಿರಃಖಂಡನಮಾಡಿ ಅಡವಿಯ ಮೃಗಸಮುದಾಯಕ್ಕೆ ತಿನ್ನಕೊಟ್ಟವನು ನೀನು.


ಘಟಸರ್ಪವನ್ನು ಎಬ್ಬಿಸುವದರಲ್ಲಿಯೂ ದಿನಗಳನ್ನು ಶಪಿಸುವದರಲ್ಲಿಯೂ ಜಾಣರಾದ [ಮಾಂತ್ರಿಕರು] ಅದಕ್ಕೆ ಶಾಪ ಕೊಡಲಿ.


ಯಾವನಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?


ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪಶುಪಕ್ಷಿಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಸ್ಥಿರಪ್ರತಿಜ್ಞೆ ಮಾಡುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು