ಯೋಬ 41:10 - ಕನ್ನಡ ಸತ್ಯವೇದವು J.V. (BSI)10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆಯು ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದನು ಕೆಣಕಲು ಧೈರ್ಯಗೊಂಡಾಗ ಅದು ಉಗ್ರವಾಗುತ್ತದೆ ‘ನನ್ನ ಮುಂದೆ ನಿಲ್ಲಬಲ್ಲವರಾರು?’ ಎನ್ನುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅದನ್ನು ಕೋಪಗೊಳಿಸುವಷ್ಟು ಧೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತುಕೊಳ್ಳುವಷ್ಟು ಶಕ್ತಿ ಯಾರಿಗಿದೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರುವಾಗ, ನನಗೆ ಎದುರಾಗಿ ನಿಲ್ಲಲು ಶಕ್ತರು ಯಾರು? ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?