Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:12 - ಕನ್ನಡ ಸತ್ಯವೇದವು J.V. (BSI)

12 ನಾನು ಅದರ ಅಂಗಗಳನ್ನೂ ಶಕ್ತಿ ವಿಧಾನವನ್ನೂ ಸೊಗಸಾದ ಜೋಡನೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ ಸೊಗಸಾದ ಜೋಡಣೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದರ ಅಂಗಗಳನು, ಶಕ್ತಿಯನು, ಸೊಬಗನು ನಾನು ವರ್ಣಿಸದೆ ಮುಚ್ಚಿಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯೋಬನೇ, ಲಿವ್ಯಾತಾನನ ಅಂಗಗಳನ್ನೂ ಶಕ್ತಿಯನ್ನೂ ಸೊಗಸಾದ ಆಕಾರವನ್ನೂ ನಿನಗೆ ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನಾನು ಲಿವ್ಯಾತಾನ್ ಮೊಸಳೆಯ ದೇಹದ ಭಾಗಗಳನ್ನೂ ಬಲವನ್ನೂ, ಅದರ ಆಕರ್ಷಕ ಸೊಬಗನ್ನೂ ವರ್ಣಿಸದೆ ಸುಮ್ಮನಿರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:12
3 ತಿಳಿವುಗಳ ಹೋಲಿಕೆ  

ದೇವರು ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳನ್ನೂ ಅವುಗಳ ಜಾತಿಗನುಸಾರ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.


ನಾನು ಸಾಲತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.


ಅದರ ಹೊರಬಟ್ಟೆಯನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು