ಯೋಬ 41:15 - ಕನ್ನಡ ಸತ್ಯವೇದವು J.V. (BSI)15 ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿವೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬೆನ್ನಿನ ಅಡ್ಡಣಗಳು ಅದಕ್ಕೆ ಕೊಟ್ಟಿವೆ ಕೆಚ್ಚನು ಒತ್ತಿದ ಮುದ್ರೆಯಂತೆ ಬಿಗಿದಿವೆ ಅದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅದರ ಹಿಂಬದಿಯಲ್ಲಿ ಗುರಾಣಿಗಳ ಸಾಲುಗಳು ಒಂದಕ್ಕೊಂದು ಬಿಗಿಯಲ್ಪಟ್ಟು ಮುದ್ರಿತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಗುರಾಣಿಗಳ ಸಾಲುಗಳು ಅದರ ಬೆನ್ನಿಗೆ ಹೆಮ್ಮೆಯಾಗಿವೆ; ಅವು ಒಟ್ಟಿಗೆ ಬಿಗಿಯಾಗಿ ಮುದ್ರಿಸಲಾಗಿವೆ. ಅಧ್ಯಾಯವನ್ನು ನೋಡಿ |