ಯೋಬ 41:18 - ಕನ್ನಡ ಸತ್ಯವೇದವು J.V. (BSI)18 ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ ಅದರ ಕಣ್ಣುಗಳು ಅರುಣನೇತ್ರಕ್ಕೆ ಸಮಾನವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ. ಅದರ ಕಣ್ಣುಗಳು ಮುಂಜಾನೆಯ ಬೆಳಕಿನಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದರ ಸೀನಿನ ತುಂತುರುಗಳು ಬೆಳಕಿನ ಹೊಳಪನ್ನು ಹೊರಹಾಕುವುದು; ಅದರ ಕಣ್ಣುಗಳು ಉದಯದ ಕಿರಣಗಳ ಹಾಗೆ ಇವೆ. ಅಧ್ಯಾಯವನ್ನು ನೋಡಿ |