ಯೋಬ 41:19 - ಕನ್ನಡ ಸತ್ಯವೇದವು J.V. (BSI)19 ಬಾಯೊಳಗಿಂದ ಕೊಳ್ಳಿಗಳು ಹೊರಡುವವು, ಬೆಂಕಿಕಿಡಿಗಳು ಹಾರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬಾಯೊಳಗಿಂದ ಕೊಳ್ಳಿಗಳು ಹೊರಡುವವು, ಬೆಂಕಿಕಿಡಿಗಳು ಹಾರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದರ ಬಾಯಿಯೊಳಗಿಂದ ಕೊಳ್ಳಿಗಳು ಹೊರಬರುತ್ತವೆ ಅದರಿಂದ ಬೆಂಕಿಕಿಡಿಗಳು ಹಾರಿಬರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅದರ ಬಾಯೊಳಗಿಂದ ಉರಿಯುವ ಕೊಳ್ಳಿಗಳು ಹೊರಬರುತ್ತವೆ. ಬೆಂಕಿಯ ಜ್ವಾಲೆಗಳು ಹಾರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ. ಅಧ್ಯಾಯವನ್ನು ನೋಡಿ |