Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:21 - ಕನ್ನಡ ಸತ್ಯವೇದವು J.V. (BSI)

21 ಅದರ ಉಸಿರೇ ಇದ್ದಲನ್ನು ಹೊತ್ತಿಸುವದು, ಜ್ವಾಲೆಯು ಬಾಯಿಂದೇಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದ್ದಿಲನು ಹೊತ್ತಿಸಲು ಅದರ ಉಸಿರೇ ಸಾಕು ಅದರ ಬಾಯಿಂದ ಹೊರಹೊಮ್ಮುವುದು ಜ್ವಾಲೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದರ ಉಸಿರು ಇದ್ದಲನ್ನು ಹೊತ್ತಿಸುವುದು; ಜ್ವಾಲೆಗಳು ಅದರ ಬಾಯೊಳಗಿಂದ ಹಾರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದರ ಶ್ವಾಸವೇ ಇದ್ದಲನ್ನು ಹೊತ್ತಿಸುವುದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:21
7 ತಿಳಿವುಗಳ ಹೋಲಿಕೆ  

ಆತನ ಮೂಗಿನಿಂದ ಹೊಗೆಯು ಬಂತು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


ಆತನ ಮುಂದೆ ಮುಂದೆ ವ್ಯಾಧಿಯು ನಡೆಯುತ್ತದೆ; ಆತನ ಹೆಜ್ಜೆಜಾಡುಗಳಲ್ಲಿ ಜ್ವರಜ್ವಾಲೆಯು ಏಳುತ್ತದೆ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ ಉರಿಗೆಂಡಗಳೂ ಹೊರಟು ಆತನ ಸುತ್ತಲಿದ್ದ ಕರೀಮೋಡಗಳನ್ನು ದಾಟಿ ಸುರಿದವು.


ಆಪುಹುಲ್ಲಿಗೆ ಬೆಂಕಿಯಿಕ್ಕಿ ಊದಿ ಕಾಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನ ಸೊಳ್ಳೆಗಳಿಂದ ಹೊಗೆ ಹಾಯುವದು.


ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವದು.


ಯೆಹೋವನ ಶ್ವಾಸವು ಅದರ ಮೇಲೆ ಬೀಸುವದರಿಂದ ಹುಲ್ಲು ಒಣಗಿಹೋಗುವದು, ಹೂವು ಬಾಡಿ ಹೋಗುವದು. ಜನವು ಹುಲ್ಲೇ ಹುಲ್ಲು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು