ಯೋಬ 41:22 - ಕನ್ನಡ ಸತ್ಯವೇದವು J.V. (BSI)22 ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದರ ಬಲ ನೆಲೆಗೊಂಡಿದೆ ಕುತ್ತಿಗೆಯಲಿ ಭಯವು ತಾಂಡವಾಡುತ್ತದೆ ಅದರ ಮುಂಗಡೆಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅದರ ಕುತ್ತಿಗೆ ಬಹು ಶಕ್ತಿಯುತವಾಗಿದೆ; ಜನರು ಭಯಗೊಂಡು ಅದರ ಬಳಿಯಿಂದ ಓಡಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದರ ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿರುವುದು; ಅದರ ಮುಂದೆ ಭಯವು ಸಾಗುತ್ತಿರುವುದು. ಅಧ್ಯಾಯವನ್ನು ನೋಡಿ |