Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:27 - ಕನ್ನಡ ಸತ್ಯವೇದವು J.V. (BSI)

27 ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಲೊಡ್ಡುಮರವನ್ನಾಗಿಯೂ ಭಾವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕಬ್ಬಿಣ ಅದಕ್ಕೆ ಒಣ ಹುಲ್ಲಿನಂತೆ ಕಂಚು ಅದಕ್ಕೆ ಟೊಳ್ಳುಮರದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅದು ಕಬ್ಬಿಣವನ್ನು ಒಣಹುಲ್ಲಿನಂತೆಯೂ ತಾಮ್ರವನ್ನು ಲೊಡ್ಡುಮರದಂತೆಯೂ ಮುರಿದುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಕಬ್ಬಿಣವು ಅದಕ್ಕೆ ಒಣಹುಲ್ಲಿನಂತೆಯೂ, ಕಂಚು ಅದಕ್ಕೆ ಕೊಳೆತ ಕಟ್ಟಿಗೆಯಂತೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:27
2 ತಿಳಿವುಗಳ ಹೋಲಿಕೆ  

ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಬರ್ಜಿ ಈಟಿ ಇವುಗಳೂ ವ್ಯರ್ಥವೇ.


ಅಂಬು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು