ಯೋಬ 41:29 - ಕನ್ನಡ ಸತ್ಯವೇದವು J.V. (BSI)29 ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವದು; ಬಿರ್ರನೆ ಬರುವ ಈಟಿಗೆ ನಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದೊಣ್ಣೆಗಳು ಅದಕ್ಕೆ ಹುಲ್ಲುಕಡ್ಡಿಯ ಹಾಗೆ ಅದು ನಗುತ್ತದೆ ಸರ್ರನೆ ಬರುವ ಈಟಿಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅದು ತನಗೆ ಬಡಿದ ಮರದ ದೊಣ್ಣೆಯನ್ನು ಹುಲ್ಲುಕಡ್ಡಿಯೆಂದು ಭಾವಿಸಿಕೊಳ್ಳುವುದು. ಮನುಷ್ಯರು ಬಿರುಸಾಗಿ ಎಸೆಯುವ ಭರ್ಜಿಗಳನ್ನು ಕಂಡು ನಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೊಣ್ಣೆಗಳು ಅದಕ್ಕೆ ಒಣಹುಲ್ಲಿನ ಹಾಗೆ ಇರುವುದು; ಭರ್ಜಿ ಅದಕ್ಕೆ ತಾಕಿದರೆ, ಅದು ನಗುವುದು. ಅಧ್ಯಾಯವನ್ನು ನೋಡಿ |