ಯೋಬ 41:31 - ಕನ್ನಡ ಸತ್ಯವೇದವು J.V. (BSI)31 ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಜಲನಿಧಿಯನು ಅದು ಕುದಿಸುತ್ತದೆ ಹಂಡೆಯ ನೀರಿನಂತೆ ಸಮುದ್ರವನು ಕಲಕಿಸುತ್ತದೆ ತೈಲದ ಕುಡಿಕೆಯಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮಡಕೆಯಲ್ಲಿ ಕುದಿಯುತ್ತಿರುವ ನೀರಿನಂತೆಯೂ ಮಡಕೆಯಲ್ಲಿ ಕುದಿಯುತ್ತಿರುವ ಎಣ್ಣೆಯಂತೆಯೂ ಅದು ನೀರನ್ನು ಕುದಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದು ಆಳವಾದ ನೀರನ್ನು ಕುದಿಯುವ ಹಂಡೆಯ ನೀರಿನಂತೆ ಕಲಕುವುದು; ಸಮುದ್ರವನ್ನು ತೈಲದ ಪಾತ್ರೆಯ ಹಾಗೆಯೂ ಕದಲಿಸುವುದು. ಅಧ್ಯಾಯವನ್ನು ನೋಡಿ |