Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:33 - ಕನ್ನಡ ಸತ್ಯವೇದವು J.V. (BSI)

33 ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ, ಭಯವಿಲ್ಲದ್ದಾಗಿ ಸೃಷ್ಟಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ, ಭಯವಿಲ್ಲದೆ ಇರುವುದಕ್ಕಾಗಿ ಸೃಷ್ಟಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಜಗದಲ್ಲೆಲ್ಲೂ ಸಿಗದು ಇದಕ್ಕೆ ಸಾಟಿ ಭಯಭೀತಿಯಿಲ್ಲದ್ದು ಈ‍ ಸೃಷ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಭೂಮಿಯ ಮೇಲಿರುವ ಯಾವ ಪ್ರಾಣಿಯೂ ಅದರಂತಿಲ್ಲ. ಈ ಪ್ರಾಣಿಯೊಂದೇ ಯಾವುದಕ್ಕೂ ಭಯಪಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಭೂಮಿಯ ಮೇಲೆ ಇದಕ್ಕೆ ಸಮಾನವಾದದ್ದು ಇಲ್ಲ; ಇದು ಭಯಭೀತಿಯಿಲ್ಲದ ಸೃಷ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:33
2 ತಿಳಿವುಗಳ ಹೋಲಿಕೆ  

ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು; ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.


ಸಾಗರಕ್ಕೆ ನರೆ ಬಂತೋ ಎಂದು ಊಹಿಸುವ ಹಾಗೆ ತಾನು ಬಂದ ದಾರಿಯನ್ನು ಶುಭ್ರಪಡಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು