ಯೋಬ 41:8 - ಕನ್ನಡ ಸತ್ಯವೇದವು J.V. (BSI)8 ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದರ ಮೇಲೆ ಒಮ್ಮೆ ಕೈಹಾಕಿ ನೋಡು! ಆಗ ನಡೆಯಬಹುದಾದ ಕದನವನು ನೆನೆಸಿಕೊಂಡರೆ ಸಾಕು! ನೀನು ಮತ್ತೆ ಮುಟ್ಟಹೋಗಲಾರೆ ಅದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೋಬನೇ, ನೀನು ಅದರ ಮೇಲೆ ನಿನ್ನ ಕೈಯಿಟ್ಟು ನೋಡು. ಆ ಪ್ರಯಾಸದ ಹೋರಾಟವನ್ನು ನೆನಸಿಕೊಂಡರೆ ಅದನ್ನು ನೀನು ಮುಟ್ಟುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದರ ಮೇಲೆ ನಿನ್ನ ಕೈಹಾಕಿ ನೋಡು! ಆ ಹೋರಾಟವನ್ನು ನೆನೆಸಿಕೊಂಡರೆ, ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ! ಅಧ್ಯಾಯವನ್ನು ನೋಡಿ |