ಯೋಬ 42:5 - ಕನ್ನಡ ಸತ್ಯವೇದವು J.V. (BSI)5 ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು. ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೇ, ಮೊದಲಾದರೋ ನಾನು ನಿನ್ನ ಬಗ್ಗೆ ಕೇಳಿದ್ದೆನು; ಈಗಲಾದರೋ ಕಣ್ಣಾರೆ ನಿನ್ನನ್ನು ಕಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ. ಅಧ್ಯಾಯವನ್ನು ನೋಡಿ |