ಯೋಬ 5:11 - ಕನ್ನಡ ಸತ್ಯವೇದವು J.V. (BSI)11 ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ ದುಃಖಿಸುವವರನ್ನು ನಿರಪಾಯಸ್ಥಳಕ್ಕೆ ಹತ್ತಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ಹೀನಸ್ಥಿತಿಯಲ್ಲಿರುವವರನ್ನು ಉನ್ನತಸ್ಥಿತಿಗೆ ಏರಿಸುವನು. ವ್ಯಥೆಯಿಂದಿರುವವರನ್ನು ಸಂತೋಷಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ. ಅಧ್ಯಾಯವನ್ನು ನೋಡಿ |