ಯೋಬ 5:14 - ಕನ್ನಡ ಸತ್ಯವೇದವು J.V. (BSI)14 ಅವರು ಹಗಲಿನಲ್ಲಿ ಕತ್ತಲೆಗೊಳಗಾಗಿ ಮಧ್ಯಾಹ್ನದಲ್ಲೂ ರಾತ್ರಿಯಲ್ಲಿರುವಂತೆ ತಡವಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ. ಅಧ್ಯಾಯವನ್ನು ನೋಡಿ |