Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:16 - ಕನ್ನಡ ಸತ್ಯವೇದವು J.V. (BSI)

16 ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವದು, ಅನ್ಯಾಯವು ಬಾಯಿಮುಚ್ಚಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಬಡವನಿಗೆ ನಿರೀಕ್ಷೆ ಉಂಟಾಗುವುದು. ಅನ್ಯಾಯವು ತನ್ನ ಬಾಯನ್ನು ಮುಚ್ಚಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:16
11 ತಿಳಿವುಗಳ ಹೋಲಿಕೆ  

ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವದು.


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವದಿಲ್ಲ; ದೀನರ ನಿರೀಕ್ಷಣೆಯು ಕೆಡುವದೇ ಇಲ್ಲ.


ಆದರೆ ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬದು ನಿಮಗೆ ತಿಳಿಯುವಂತೆ ಇಸ್ರಾಯೇಲ್ಯರಲ್ಲಿರುವ ಮನುಷ್ಯರ ಮೇಲಾಗಲಿ ಪಶುಗಳ ಮೇಲಾಗಲಿ ಒಂದು ನಾಯಿಯಾದರೂ ಬೊಗಳುವದಿಲ್ಲ.


ನಾನು ಬಡವರ ಇಷ್ಟವನ್ನು ಭಂಗಪಡಿಸಿ ವಿಧವೆಯನ್ನು ಕಂಗೆಡಿಸಿದೆನೋ?


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -


ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು