ಯೋಬ 5:18 - ಕನ್ನಡ ಸತ್ಯವೇದವು J.V. (BSI)18 ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಗಾಯ ಮಾಡುವವನೂ ಗಾಯ ಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ. ಅಧ್ಯಾಯವನ್ನು ನೋಡಿ |