ಯೋಬ 5:22 - ಕನ್ನಡ ಸತ್ಯವೇದವು J.V. (BSI)22 ನೀನು ನಾಶನಕ್ಕೂ ಕ್ಷಾಮಕ್ಕೂ ನಗುವಿ; ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀನು ನಾಶಕ್ಕೂ, ಕ್ಷಾಮಕ್ಕೂ ನಗುವಿ; ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕ್ಷಾಮಡಾಮರದಲ್ಲೂ ನೀನು ನಗುತ್ತಿರುವೆ ಕಾಡುಮೃಗಗಳಿಗೂ ನೀನು ಅಂಜದಿರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾಶನಕ್ಕೂ ಬರಗಾಲಕ್ಕೂ ನೀನು ನಗುವೆ. ನೀನು ಕ್ರೂರಪ್ರಾಣಿಗಳಿಗೆ ಭಯಪಡುವ ಅಗತ್ಯವಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ. ಅಧ್ಯಾಯವನ್ನು ನೋಡಿ |