ಯೋಬ 5:24 - ಕನ್ನಡ ಸತ್ಯವೇದವು J.V. (BSI)24 ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವದಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿನ್ನ ಗುಡಾರಕ್ಕೆ ಗಂಡಾಂತರವಿಲ್ಲವೆಂಬ ನೆಮ್ಮದಿ ನಿನಗಿರುವುದು ನಿನ್ನ ಮಂದೆಯನು ನೀನು ನೋಡಬಂದಾಗ ಕೊರತೆ ಕಾಣಬರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿನ್ನ ಗುಡಾರವು ಸುರಕ್ಷಿತವಾಗಿರುವುದರಿಂದ ನೀನು ಸಮಾಧಾನದಿಂದ ಜೀವಿಸುವೆ. ನೀನು ನಿನ್ನ ಆಸ್ತಿಯನ್ನು ಲೆಕ್ಕಿಸುವಾಗ ಯಾವುದೂ ಕಳೆದುಹೋಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ನೀನು ತಿಳಿದುಕೊಳ್ಳುವೆ, ನಿನ್ನ ಆಸ್ತಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ. ಅಧ್ಯಾಯವನ್ನು ನೋಡಿ |