ಯೋಬ 5:25 - ಕನ್ನಡ ಸತ್ಯವೇದವು J.V. (BSI)25 ನಿನ್ನ ಸಂತಾನವು ದೊಡ್ಡದ್ದೆಂದೂ ನಿನ್ನ ಸಂತತಿಯವರು ಭೂವಿುಯ ಹುಲ್ಲಿನಂತೆ [ಲೆಕ್ಕವಿಲ್ಲದವರು] ಎಂದೂ ನಂಬಿರುವಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿನ್ನ ಸಂತಾನವು ದೊಡ್ಡದ್ದೆಂದೂ, ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಿನ್ನ ಸಂತತಿ ದೊಡ್ಡದೆಂಬುದನು ನೀನು ತಿಳಿಯುವೆ ಅದು ಇಳೆಯ ಹುಲ್ಲಿನಂತೆ ಹುಲುಸಾಗಿ ಬೆಳೆವುದನು ಕಾಣುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿನ್ನ ಸಂತತಿಯು ಬಹಳವಾಗಿದೆ ಎಂದೂ, ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |