ಯೋಬ 5:9 - ಕನ್ನಡ ಸತ್ಯವೇದವು J.V. (BSI)9 ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರ ಅದ್ಭುತಕಾರ್ಯಗಳು ಗ್ರಹಿಸಲಶಕ್ಯ. ಆತನ ಮಹತ್ಕಾರ್ಯಗಳು ಅಸಂಖ್ಯಾತ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ಸಂಶೋಧನೆ ಮಾಡಲಾಗದಷ್ಟು ಮಹಾಕಾರ್ಯಗಳನ್ನೂ, ಅಸಂಖ್ಯವಾದ ಅದ್ಭುತ ಕೃತ್ಯಗಳನ್ನೂ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |