ಯೋಬ 6:11 - ಕನ್ನಡ ಸತ್ಯವೇದವು J.V. (BSI)11 ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇನಾಗುವುದೋ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ? ಅಧ್ಯಾಯವನ್ನು ನೋಡಿ |