ಯೋಬ 6:13 - ಕನ್ನಡ ಸತ್ಯವೇದವು J.V. (BSI)13 ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ, ನನ್ನ ಸಾಮರ್ಥ್ಯವು ತೊಲಗಿಹೋಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ, ನನ್ನ ಸಾಮರ್ಥ್ಯವು ತೊಲಗಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನಗೆ ಯಾವ ಸಹಾಯವೂ ಇಲ್ಲವಲ್ಲ! ನನ್ನ ತ್ರಾಣ ತೊಲಗಿಹೋಗಿದೆಯಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈಗ ನನಗೇ ಸಹಾಯಮಾಡಿಕೊಳ್ಳಲು ನನ್ನಲ್ಲಿ ಶಕ್ತಿಯಿಲ್ಲ. ಸಹಾಯಮಾಡವವರೂ ನನಗೆ ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನಗೆ ಸಹಾಯವು ಇಲ್ಲದೆ ಹೋಗಿದೆಯಲ್ಲಾ? ಈಗ ಯಶಸ್ಸು ಸಹ ನನ್ನಿಂದ ತೊಲಗಿಹೋಗಿದೆಯಲ್ಲಾ. ಅಧ್ಯಾಯವನ್ನು ನೋಡಿ |